ಸಮಗ್ರ ಸುದ್ದಿ

ಒಂದೇ ಸೂರಿನಡಿ ಹತ್ತಾರು ಕಚೇರಿ |ಹೆಬ್ಬಾಳದಲ್ಲಿ ಸರ್ಕಾರಿ ಕಚೇರಿಗಳ ಸಂಕೀರ್ಣ ಉದ್ಘಾಟಿಸಿದ ಬೈರತಿ ಸುರೇಶ್

ಬೆಂಗಳೂರು: ಒಂದೇ ಸೂರಿನಡಿ ಹತ್ತಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಣೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆರ್.ಟಿ.ನಗರದ ಗಂಗೇನಹಳ್ಳಿಯಲ್ಲಿ ನೂತನ ಸರ್ಕಾರಿ ಕಚೇರಿಗಳ ಸಂಕೀರ್ಣವನ್ನು ನಗರಾಭಿವೃದ್ಧಿ ಮತ್ತು ಹೆಬ್ಬಾಳ ಕ್ಷೇತ್ರದ ಶಾಸಕರೂ ಆದ ಬೈರತಿ ಸುರೇಶ್ […]

ಸಮಗ್ರ ಸುದ್ದಿ

ರಸ್ತೆ ಅಗಲೀಕರಣ, ಅನಧಿಕೃತ ಕಟ್ಟಡಗಳ ಮೇಲ್ವಿಚಾರಣೆಗೆ ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಿ : ಮಹೇಶ್ವರ್ ರಾವ್ |ಪೌರಕಾರ್ಮಿಕರಿಗೆ ಮುಖಚಹರೆ ಹಾಜರಾತಿ ವ್ಯವಸ್ಥೆ ಜಾರಿ

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಅಗಲೀಕರಣ ಹಾಗೂ ಅನಧಿಕೃತ ಕಟ್ಟಡಗಳ ಮೇಲ್ವಿಚಾರಣೆಗೆ ಪ್ರತ್ಯೇಕ ಟಾಸ್ಕ್ ಫೋರ್ಸ್‌ಗಳನ್ನು ರಚಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರೇಟರ್ […]

ಸಮಗ್ರ ಸುದ್ದಿ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ | ಅಪರಾಧಿಗಳಿಗೆ ಶಿಕ್ಷೆ ಕೊಡಿಸುವುದೇ ನಮ್ಮ ಗುರಿ

ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ ಗಸ್ತು ತಿರುಗಲಿದೆ. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ […]

ಸಮಗ್ರ ಸುದ್ದಿ

ಮಟ್ಕಾ, ಜೂಜು, ಅಕ್ರಮ ಮರಳುಗಾರಿಕೆ, ಕಳ್ಳತನದಂತಹ ಅಕ್ರಮ ದಂದೆಯನ್ನು ತಡೆಗಟ್ಟಲು ಕಠಿಣ ಕ್ರಮ- ಗೃಹಸಚಿವ ಡಾ:ಜಿ.ಪರಮೇಶ್ವರ್

ಬೆಂಗಳೂರು: ರಾಯಚೂರು ಜಿಲ್ಲೆ ಮಾತ್ರವಲ್ಲದೇ ರಾಜ್ಯದಲ್ಲಿ ಮಟ್ಕಾ, ಜೂಜು, ಅಕ್ರಮ ಮರಳುಗಾರಿಕೆ ಕಳ್ಳತನದಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸರ್ಕಾರವು ಸಿಪಿಐ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ನೇಮಕ ಮಾಡಿ ವಿಶೇಷ ತಂಡ ರಚನೆ […]

ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೇದಿಕೆ ಸಜ್ಜು

ಬೆಂಗಳೂರು:  ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಜನವರಿ 29 ರಂದು ಸಂಜೆ 5 ಗಂಟೆಗೆ  ವಿಧಾನಸೌಧದ ಮುಂಭಾಗ ರಾಜ್ಯದ ಮುಖ್ಯಮಂತ್ರಿಗಳಾದ […]

ಸಮಗ್ರ ಸುದ್ದಿ

ಕೇಂದ್ರ ಬಜೆಟ್ ಅಲ್ಲಿ ರಾಜ್ಯಕ್ಕೆ ಹೆಚ್ಚಿನ ಕೊಡುಗೆ ನಿರೀಕ್ಷೆ: ಸಚಿವ ಪ್ರಲ್ಹಾದ ಜೋಶಿ | ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಬದ್ದ

ಹುಬ್ಬಳ್ಳಿ: ಕೇಂದ್ರ ಬಜೆಟ್ ಅಲ್ಲಿ ಕರ್ನಾಟಕ ಸೇರಿದಂತೆ ಪ್ರತಿ ರಾಜ್ಯಗಳಿಗೂ ಯೋಗ್ಯ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಡುತ್ತಲೇ ಇದೇ. ಈ ಬಾರಿಯೂ ಎಲ್ಲಾ ರಾಜ್ಯಗಳಿಗೆ ನ್ಯಾಯಸಮ್ಮತ ಕೊಡುಗೆಗೆ ಒತ್ತು ನೀಡುತ್ತದೆ ಎಂದು […]

ರಾಜಕೀಯ

ಮನರೇಗಾ ಕಾನೂನು ಮರುಸ್ಥಾಪಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ರಾಜ್ಯಪಾಲರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಉದ್ಯೋಗ ಖಾತರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಕಾನೂನು ಮರುಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಮನವಿ […]

ಸಮಗ್ರ ಸುದ್ದಿ

ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಜಗದೀಶ.ಜಿ

ಬೆಂಗಳೂರು: ಹೆಣ್ಣು ಮಗು ಮನೆಯ ನಂದಾ ದೀಪ ಇದ್ದಂತೆ ಯಾವಾಗಲೂ ಬೆಳಗಲು ಬಿಡಿ. ಹೆಣ್ಣನ್ನು ಉಳಿಸಿ, ಕಲಿಸಿ, ಬೆಳಸಿ. ಹೆಣ್ಣು ಇರುವ ಮನೆಯು ನಂದಗೋಕುಲದಂತೆ, ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ […]

ರಾಜಕೀಯ

ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ […]

ಸಮಗ್ರ ಸುದ್ದಿ

ಯಾರೂ ಕೂಡ ಸಂವಿಧಾನಕ್ಕಿಂತ ದೊಡ್ಡವರಲ್ಲ- ಎ.ಎಸ್.‌ ಪೊನ್ನಣ್ಣ

ಬೆಂಗಳೂರು: ನಮ್ಮ ದೇಶದಲ್ಲಿ ಯಾರೂ ಕೂಡ ಸಂವಿಧಾನಕ್ಕಿಂತ ದೊಡ್ಡವರಲ್ಲ. ಸಂವಿಧಾನ ಎಲ್ಲರಿಗಿಂತ ದೊಡ್ಡದು. ಹಾಗಾಗಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡು ಸಿದ್ಧಪಡಿಸಿದ್ದ ಜಂಟಿ ಅಧಿವೇಶನದ ಭಾಷಣವನ್ನು ಓದಬೇಕಾಗಿದ್ದು ರಾಜ್ಯಪಾಲರ ಸಂವಿಧಾನಬದ್ಧ ಆದ್ಯ […]

You cannot copy content of this page