ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನಸದನದಲ್ಲಿ ಶಿಸ್ತು ರೂಪಿಸಲು ಕಾಲೇಜು ಕಲಿಸಿದ ಪಾಠ ನೆರವಾಗಿದೆ: ಯುಟಿ ಖಾದರ್
ಬೆಂಗಳೂರು: ಸದನದಲ್ಲಿ ಶಿಸ್ತು ರೂಪಿಸುವುದಕ್ಕೆ ಕಾಲೇಜು ನಮಗೆ ಕಲಿಸಿದ್ದ ಶಿಸ್ತಿನ ಪಾಠ ನೆರವಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಬೆಂಗಳೂರಿನಲ್ಲಿ ಆಯೋಜಿಸಿದ್ದ ಮೂಡಬಿದಿರೆ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ […]
