ಸಮಗ್ರ ಸುದ್ದಿ

ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ, ಮಧ್ಯವರ್ತಿಗಳಿಗೆ ಕಡಿವಾಣ: ಕೃಷ್ಣ ಬೈರೇಗೌಡ | ಸ್ವಯಂ ಚಾಲಿತ ಭೂ ಪರಿವರ್ತನೆ, ಹೊಸ ತಂತ್ರಾಂಶಕ್ಕೆ ಸಚಿವರಿಂದ ಚಾಲನೆ

ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು […]

ಸಮಗ್ರ ಸುದ್ದಿ

ನಾಗರಿಕ ಸೇವೆಗಳ ಸುಧಾರಣೆಗಾಗಿ ಆಯುಕ್ತರಿಂದ ನಿರಂತರ ಫೋನ್–ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ 7.00 ಗಂಟೆಗೆ ಅಮೃತಹಳ್ಳಿ ಮುಖ್ಯರಸ್ತೆಯಲ್ಲಿರುವ ಬ್ಯಾಟರಾಯನಪುರದ ತಮ್ಮ […]

ಸಮಗ್ರ ಸುದ್ದಿ

ನನ್ನ ಸತ್ಯಾನ್ವೇಷಣೆ ಕೃತಿಗೆ 100 ವರ್ಷ, ಸತ್ಯದೊಂದಿಗೆ ಮಾಡಿದ ಪ್ರಯೋಗಗಳ ಅನುಸಂಧಾನವೇ ಗಾಂಧೀಜಿಯವರ ಆತ್ಮಕಥನ – ಡಾ. ಮೀನಾಕ್ಷಿ ಬಾಳಿ

ಬೆಂಗಳೂರು: ಜಗತ್ತಿನಲ್ಲಿಯೇ ನಾವು ಕಾಣಬಹುದಾದ ಅತ್ಯಂತ ದಿಟ್ಟ ಮತ್ತು ಶ್ರೇಷ್ಠ ಆತ್ಮಕಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆತ್ಮಕಥೆ ಅಥವಾ ನನ್ನ ಸತ್ಯಾನ್ವೇಷಣೆ ಒಂದಾಗಿದೆ. ಗಾಂಧೀಜಿಯವರಷ್ಟು ಪ್ರಮಾಣಿಕವಾದ ಮತ್ತು ಪಾರದರ್ಶಕವಾದ ಸತ್ಯ ನಿಷ್ಠೆಯ ದಿಟ್ಟ ಆತ್ಮಕಥೆ […]

ಸಮಗ್ರ ಸುದ್ದಿ

ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ: ದಿನೇಶ್ ಗುಂಡೂರಾವ್

ಬೆಂಗಳೂರು: ಹೆಣ್ಣು ಮಕ್ಕಳಿಗೆ ಗೌರವ, ಮಾನ್ಯತೆ ನೀಡಬೇಕಾದದ್ದು ನಮ್ಮ ಕರ್ತವ್ಯ. ಇಂದು ಹೆಣ್ಣು ಎಲ್ಲ ರಂಗದಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾಳೆ ಎನ್ನುವುದು ಅತ್ಯಂತ ಸಂತಸದ ವಿಷಯ. ಸಮಾಜದಲ್ಲಿ ಇನ್ನೂ ಬದಲಾವಣೆ ಆಗಬೇಕಾದ ಅಗತ್ಯ ಇದೆ ಎಂದುಆರೋಗ್ಯ […]

ಸಮಗ್ರ ಸುದ್ದಿ

ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. […]

ಸಮಗ್ರ ಸುದ್ದಿ

ವಿಶೇಷ ಜಂಟಿ ಕಾರ್ಯಾಚರಣೆ ಮೂಲಕ 17ಕ್ಕೂ ಹೆಚ್ಚಿನ ಅನಧಿಕೃತ ಜಾಹೀರಾತು ಫಲಕಗಳು ಹಾಗೂ ಎಲ್.ಇ.ಡಿ ಬೋರ್ಡ್ ಗಳ ತೆರವು- ಡಿ.ಎಸ್.ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ ಕೃಷ್ಣರಾಜಪುರ ವಲಯ ವ್ಯಾಪ್ತಿಯ ಹಳೆ ಮದ್ರಾಸ್ ಮುಖ್ಯರಸ್ತೆಯ ರಸ್ತೆಯ ಎರಡು ಬದಿಗಳಲ್ಲಿನ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಲಾಗಿರುವ ಅನಧಿಕೃತ ಜಾಹೀರಾತು ಹೋರ್ಡಿಂಗ್ ಗಳು ಹಾಗೂ ಎಲ್.ಇ.ಡಿ ಜಾಹೀರಾತು […]

ಸಮಗ್ರ ಸುದ್ದಿ

ಮಂಡ್ಯದಲ್ಲಿ ಎರಡು ಲಕ್ಷಕ್ಕೂ ಅಧಿಕ ಪುಷ್ಪಗಳನ್ನು ಬಳಸಿ ವಿಶೇಷ ಫಲಪುಷ್ಪ ವಸ್ತು ಪ್ರದರ್ಶನ – ಎನ್.ಚಲುವರಾಯಸ್ವಾಮಿ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ ಹಾಗೂ ಎಲ್ಲಾ ಇಲಾಖೆಗಳಿಂದ ವಿಭಿನ್ನ ರೀತಿಯಲ್ಲಿ ಇಲಾಖೆಯ ಸೌಲಭ್ಯಗಳ ಕುರಿತು ವಿಶಿಷ್ಟವಾಗಿ ಫಲ […]

ಸಮಗ್ರ ಸುದ್ದಿ

ಇ-ಸ್ವತ್ತು 2.0 ತಂತ್ರಾಂಶದಡಿ 27,138 ಅರ್ಜಿ ಸ್ವೀಕಾರ |ತಂತ್ರಾಂಶದ ತಾಂತ್ರಿಕ ಸಮಸ್ಯೆ ಬಗೆ ಹರಿಸಲು ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ಇದುವರೆಗೆ ಒಟ್ಟು 27,138 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ ಹೊಸ ತಂತ್ರಾಂಶದ ಮೂಲಕ 16,572 ಹಾಗೂ ಹಳೆ ತಂತ್ರಾಂಶದ ಮೂಲಕ 10,566 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ […]

ಸಮಗ್ರ ಸುದ್ದಿ

ಇಂದಿರಾನಗರದಲ್ಲಿ ‘ಒರಿಜಿನಲ್‌ ಮೈಲಾರಿ ಹೋಟೆಲ್‌-1938’ಗೆ ಅದ್ಧೂರಿ ಚಾಲನೆ | ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದು ಮೆಚ್ಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 […]

ಕ್ರೀಡೆ

ಶಿಸ್ತು ಯಶಸ್ಸಿನ ಕೀಲಿ ಕೈ |ಕರ್ನಾಟಕ ಕ್ರೀಡಾಕೂಟ -2025-26ರ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರ ಅಭಿಮತ

ತುಮಕೂರು: ಕ್ರೀಡೆಯಲ್ಲಿ ಸೋಲು ಎಂದರೆ ವೈಫಲ್ಯವಲ್ಲ; ಅದು ಕಲಿಕೆಗೆ ಒಂದು ಮೆಟ್ಟಿಲು. ಸೋಲು ಅನುಭವ, ಆತ್ಮಾವಲೋಕನವನ್ನು ಒದಗಿಸುತ್ತದೆ ಮತ್ತು ಮುಂದಿನ ಗುರಿಯನ್ನು ಬಲಪಡಿಸುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು […]

You cannot copy content of this page