ಸಮಗ್ರ ಸುದ್ದಿ

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ | ಆರೋಗ್ಯ ಸೇವೆಯಿಂದ ವಂಚಿತ ಜನರಿಗೆ ಯೋಜನೆಯಿಂದ ನೆರವು- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ […]

ಸಮಗ್ರ ಸುದ್ದಿ

ವೃಕ್ಷ ಸಂರಕ್ಷಣೆ, ಸಂವರ್ಧನೆ ಅರಣ್ಯ ಇಲಾಖೆಯ ಆದ್ಯತೆ ಆಗಬೇಕು: ಸಚಿವ ಈಶ್ವರ ಖಂಡ್ರೆ| 3 ಎಕರೆ ಮೇಲ್ಪಟ್ಟ ಅರಣ್ಯ ಒತ್ತುವರಿ ತೆರವಿಗೆ ಸೂಚನೆ

ಬೆಳಗಾವಿ: ಇಂದು ಇಡೀ ಜಗತ್ತು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಎದುರಿಸುತ್ತಿದ್ದು ವೃಕ್ಷ ಸಂವರ್ಧನೆ ಮತ್ತು ವೃಕ್ಷ ಸಂರಕ್ಷಣೆ ಅರಣ್ಯ ಇಲಾಖೆಯ ಆದ್ಯತೆಯಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

ಸಮಗ್ರ ಸುದ್ದಿ

ಬೆಂಗಳೂರಿನ ಸಮೀಪ 2ನೇ ವಿಮಾನ ನಿಲ್ದಾಣ ವಿಚಾರ | ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು `ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್’ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ ಇಟ್ಟುಕೊಂಡು ಈಗಿನಿಂದಲೇ […]

ಸಮಗ್ರ ಸುದ್ದಿ

ಕೋಲಾರದ ಗರುಡನಪಾಳ್ಯ ಜಮೀನು ವಿವಾದ: ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಸುಮೋಟೋ ಹೇಳಿಕೆ ದಾಖಲು

ಬೆಳಗಾವಿ: ಕಳೆದ ಎರಡು ಮೂರು ದಿನಗಳಿಂದ ಕೋಲಾರ ತಾಲೂಕು ಗರಡುಪಾಳ್ಯ ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಈ ವಿಚಾರದಲ್ಲಿ ನನ್ನ ಹೆಸರನ್ನೂ ತಳುಕು ಹಾಕಿ, ನಾನೇ ಒತ್ತುವರಿ ಮಾಡಿದ್ದೇನೆ ಎಂದೂ […]

ಸಮಗ್ರ ಸುದ್ದಿ

ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ|ಅಸಮತೋಲನ ನಿವಾರಣೆಗೆ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು- ಸಿ.ಎಂ. ಸಿದ್ದರಾಮಯ್ಯ

ಬೆಳಗಾವಿ : ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ನಡುವೆ ಇರುವ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ನಮ್ಮ ಸರ್ಕಾರ ಬದ್ಧವಿದ್ದು, ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಅನುದಾನ […]

ಸಮಗ್ರ ಸುದ್ದಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ|ಹಣ್ಣು ಬೆಳೆಗಳಲ್ಲಿ ಮೌಲ್ಯವರ್ಧನೆ ಕುರಿತು ಕೃಷಿ ಸಚಿವರಿಗೆ ಪತ್ರ

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು […]

ಸಮಗ್ರ ಸುದ್ದಿ

ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ|ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂ.1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಹಣ ವ್ಯಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ವಿಧಾನಮಂಡಲದ […]

ಸಮಗ್ರ ಸುದ್ದಿ

6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ […]

ಸಮಗ್ರ ಸುದ್ದಿ

ಶಿವಾಜಿನಗರದ ರಸೆಲ್ ಮಾರುಕಟ್ಟೆ ಪುನರ್ ಅಭಿವೃದ್ಧಿಗೆ ಕೂಡಲೇ ಟೆಂಡರ್ ಆಹ್ವಾನಿಸಿ: ಮಹೇಶ್ವರ್ ರಾವ್

ಬೆಂಗಳೂರು: ಶಿವಾಜಿನಗರದ ರಸೆಲ್ ಮಾರುಕಟ್ಟೆಯ ಪುನರ್ ಅಭಿವೃದ್ಧಿಗೆ ಕೂಡಲೇ ಟೆಂಡರ್ ಆಹ್ವಾನಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೇಂದ್ರ ನಗರ ಪಾಲಿಕೆಯ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ […]

ಸಮಗ್ರ ಸುದ್ದಿ

2047ಕ್ಕೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಹೆಚ್‌.ಡಿ. ಕುಮಾರಸ್ವಾಮಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಸಂಕಲ್ಪದ ಅಡಿಯಲ್ಲಿ ಭಾರತವು 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ಹೊಂದಿದೆ ಎಂದ ಕೇಂದ್ರದ ಉಕ್ಕು ಮತ್ತು ಬೃಹತ್‌ […]

You cannot copy content of this page