ಮಕ್ಕಳು ಹೋಂವರ್ಕ್ ಮಾಡಬಾರದು, ಹಾರ್ಡ್ವರ್ಕ್ ಮಾಡಬೇಕು: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ‘ಮಕ್ಕಳು ಹೋಂವರ್ಕ್ ಮಾಡಬಾರದು, ಹಾರ್ಡ್ವರ್ಕ್ ಮಾಡಬೇಕು’ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಹಿರಿಯೂರು ತಾಲ್ಲೂಕು, ಗೊಲ್ಲಹಳ್ಳಿಯ ಜೆಟ್ ಸಿಬಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಸಂಭ್ರಮ ಹಾಗೂ ಮಕ್ಕಳ […]
