ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ
ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. […]
