ದಲಿತ ಪತ್ರಕರ್ತರ ಸ್ಥಿತಿಗತಿ ಅಧ್ಯಯನಕ್ಕೆ ಜಿಲ್ಲೆಗಳಿಗೆ ಭೇಟಿ: ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್
ಬೆಂಗಳೂರು: ದಲಿತ ಪತ್ರಕರ್ತರ ಸ್ಥಿತಿಗತಿಗಳ ಕುರಿತು ಅಧ್ಯಯನ ಮಾಡುವ ಸಮಿತಿಯು ಈ ಬಗ್ಗೆ ಸಮಗ್ರ ಅಧ್ಯಯನ ಮಾಡಲು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯಲ್ಲಿ ಇರುವ ಅಂಶಗಳನ್ನು ಜಾರಿಗೊಳಿಸಲು […]
