ʼFKCCI INNO-ಮಂಥನ್ʼ – ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಲ್ಲಿ ನವೋದ್ಯಮ ಸಂಸ್ಕೃತಿ ಉತ್ತೇಜಿಸುವ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ
ಬೆಳಗಾವಿ : ಕರ್ನಾಟಕ ಸರ್ಕಾರದ ಸಹಭಾಗಿತ್ವದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ರಾಜ್ಯದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ವೃತ್ತಿಶಿಕ್ಷಣ ವಿದ್ಯಾರ್ಥಿಗಳಲ್ಲಿ ನವೋದ್ಯಮ, […]
