ಸಮಗ್ರ ಸುದ್ದಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು:ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ […]

ಸಮಗ್ರ ಸುದ್ದಿ

‘ಯಶವಂತಪುರ-ವಿಜಯಪುರ’ ದ್ವಿಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಅಸ್ತು |ಎರಡು ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ

ನವದೆಹಲಿ: ಕರ್ನಾಟಕದ ಶಕ್ತಿ ಕೇಂದ್ರ, ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಸಂಪರ್ಕ ಸೇತುವಾಗಿರುವ ವಿಜಯಪುರ ಮಧ್ಯೆ ಹೊಸ ದ್ವಿಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಕೇಂದ್ರ ಆಹಾರ […]

ಸಮಗ್ರ ಸುದ್ದಿ

ಟಿಟಿಡಿಯಲ್ಲಿ ಹೊಸ ದಾಖಲೆ ಬರೆದ ‘ಬ್ಲಾಕ್ ಗೋಲ್ಡ್’: ಮೇ ತಿಂಗಳಲ್ಲಿ 12 ಲಕ್ಷಕ್ಕೂ ಅಧಿಕ ಭಕ್ತರಿಂದ ಕೇಶ ಸಮರ್ಪಣೆ: ಟಿಟಿಡಿ ಸದಸ್ಯ ಎಸ್‌ ನರೇಶ್‌ ಕುಮಾರ್

ತಿರುಮಲ:ಮೇ ತಿಂಗಳಲ್ಲಿ ಕಲಿಯುಗ ವೈಕುಂಠನಾಥನಾದ ಶ್ರೀ ವೆಂಕಟೇಶ್ವರ ಸ್ವಾಮಿಗೆ ಭಕ್ತರು ಅತ್ಯಂತ ಭಕ್ತಿಯಿಂದ ಸಮರ್ಪಿಸುವ ಕೇಶರಾಶಿ ಅಥವಾ ‘ಬ್ಲಾಕ್ ಗೋಲ್ಡ್’ (Black Gold)* ಸಂಗ್ರಹದಲ್ಲಿ ಗಣನೀಯ ಏರಿಕೆಯಾಗಿದೆ. ಇದೊಂದು ಹೊಸ ದಾಖಲೆಯಾಗಿದೆ ಎಂದು ಟಿಟಿಡಿ […]

ಸಮಗ್ರ ಸುದ್ದಿ

ಬನ್ನೇರಘಟ್ಟ ರಸ್ತೆಯಲ್ಲಿ ಜಲಾವೃತವಾಗದಂತೆ ಯೋಜನೆ ರೂಪಿಸಿ: ಮಹೇಶ್ವರ್ ರಾವ್

ಬೆಂಗಳೂರು:ಬನ್ನೇರಘಟ್ಟ ರಸ್ತೆಯಲ್ಲಿ ಜಲಾವೃತವಾಗದಂತೆ ಯೋಜನೆ ರೂಪಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳು ಹಾಗೂ ಇತರೆ ಸ್ಥಳಗಳಿಗೆ ಭೇಟಿ […]

ಸಮಗ್ರ ಸುದ್ದಿ

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ನವದೆಹಲಿ: ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದುಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಜ್ಯಸಭೆ ಹಾಗೂ ವಿಧಾನ ಪರಿಷತ್ […]

ಸಮಗ್ರ ಸುದ್ದಿ

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15 ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು.18ನೇ ವಯಸ್ಸಿನಲ್ಲಿಯೇ ಭಾರತೀಯ […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧನೆ ಕೊಂಡಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರ ಸಾಧನೆಯನ್ನು ಮಾಜಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಂಡಾಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಜನಮಾನಸದಲ್ಲಿ […]

ಸಮಗ್ರ ಸುದ್ದಿ

ನವದೆಹಲಿಯಲ್ಲಿ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಿದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ:ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿರುವ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ತೆರಳಿದ ಅವರು, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ […]

ಸಮಗ್ರ ಸುದ್ದಿ

ಮಾಜಿ ಸಚಿವ ವೆಂಕಟರಮಣಪ್ಪ ಅಗಲಿಕೆ : ಸಚಿವ ಡಾ. ಜಿ.ಪರಮೇಶ್ವರ ಕಂಬನಿ

ಬೆಂಗಳೂರು:ಸಚಿವರಾದ ಡಾ. ಜಿ.ಪರಮೇಶ್ವರ ಅವರು ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಪೋರ್ಟೀಸ್ ಆಸ್ಪತ್ರೆಗೆ ಭೇಟಿ ನೀಡಿ, ಹೃದಯಾಘಾತದಿಂದ ನಿಧನ ಹೊಂದಿರುವ ಪಾವಗಡ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ […]

ಸಮಗ್ರ ಸುದ್ದಿ

ಪ್ರೀತಿ, ಶಾಂತಿ ಮತ್ತು ಸೇವೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ

ಬೆಂಗಳೂರು:ಪ್ರೀತಿ, ಶಾಂತಿ, ಸೇವೆ ಮತ್ತು ಸಾಮರಸ್ಯದ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿಂಸಾಚಾರ-ಮುಕ್ತ ಮತ್ತು ಒತ್ತಡ-ಮುಕ್ತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮಿಕತೆ ಮತ್ತು ಮಾನವೀಯ ಸೇವೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ […]

You cannot copy content of this page