ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30: ಐದು ಶತಕೋಟಿ ಡಾಲರ್ ಮೊತ್ತದ ಹೂಡಿಕೆ ಆಕರ್ಷಿಸುವ ಗುರಿ – ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯ ಸರ್ಕಾರದ ʼಬಾಹ್ಯಾಕಾಶ ತಂತ್ರಜ್ಞಾನ ನೀತಿಯು 2025-30ʼ- ದೇಶದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿನ ಮಹತ್ವದ ಹೆಜ್ಜೆಯಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ […]
