ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ
ಬೆಂಗಳೂರು:ಬಾಳೆ ಹಣ್ಣು ದೇಶದ ಅತ್ಯಂತ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಇದರ ಉತ್ಪಾದಕತೆಯನ್ನು ಹೆಚ್ಚಿಸಲು ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ (Tissue Culture) ಬಾಳೆ ಸಸಿಗಳನ್ನು ಬಳಸುವಂತೆ […]
