ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ: ಗೃಹ ಸಚಿವ ಪರಮೇಶ್ವರ
ಮೈಸೂರು: ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್ಆರ್ಪಿ ಆಶ್ವಾರೋಹಿ ದಳ ಕಂಪನಿಗೆ ನಿನ್ನೆ ಭೇಟಿ […]
